ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಆರೋಪ ಮಾಡಿದ್ದ ಆರ್ ಟಿ ಐ ಕಾರ್ಯಕರ್ತ ಗಂಗರಾಜು ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ತಿಳಿದುಬಂದಿದೆ.
ಗಂಗರಾಜು ಅವರಿಗೆ ಬೆದರಿಕೆ ಹಾಕಲಾಗುತ್ತಿದ್ದು, ತನಗೆ ಓರ್ವ ಗನ್ ಮ್ಯಾನ್ ನೀಡುವಂತೆ ಮುಖ್ಯಮಂತ್ರಿಗಳ ಕಾರ್ಯಾಲಯಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಆದರೆ ಸರ್ಕಾರ ಗಂಗರಾಜು ಅವರಿಗೆ ಗನ್ ಮ್ಯಾನ್ ನೀಡಲು ನಿರಾಕರಿಸಿದ್ದು ,ಗಂಗರಾಜು ನಿವಾಸದ ಬಳಿ ನಿರಂತರವಾಗಿ ಪೊಲೀಸ್ ಬೀಟ್ ನಡೆಸಲು ಪೊಲೀಸರನ್ನು ನಿಯೋಜಿಸಲಾಗಿದೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಬೆದರಿಕೆ ಕರೆ ಬಂದರೆ ದೂರು ನೀಡಿ ಹಾಗೂ ಭದ್ರತೆ ಅಗತ್ಯವಿದ್ದರೆ ನಿಯಮಾನುಸಾರ ಹಣ ಪಾವತಿಸಿ ಗನ್ ಮ್ಯಾನ್ ಪಡೆಯಬಹುದು ಎಂದು ಪೊಲೀಸರು ಗಂಗರಾಜು ಅವರುಗೆ ಹಿಂಬರಹ ನೀಡಿದ್ದಾರೆ.
More Stories
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ