December 19, 2024

Newsnap Kannada

The World at your finger tips!

WhatsApp Image 2022 03 18 at 11.25.07 AM

ಮುಧೋಳ ತಹಸೀಲ್ದಾರ್ ಹೃದಯಾಘಾತದಿಂದ ಸಾವು

Spread the love

ಬಾಗಲಕೋಟೆ ಜಿಲ್ಲೆಯ ಮುಧೋಳ ತಹಸೀಲ್ದಾರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಳೆದ ರಾತ್ರಿ 2:30ರ ಸಮಯದಲ್ಲಿ ತಹಸೀಲ್ದಾರ್ ಸಂಗಮೇಶ್ ಬಾಡಗಿ (38) ಅವರಿಗೆ ತೀವ್ರ ಹೃದಯಾಘಾತದಿಂದ ಮಧೋಳ ನಗರದ ಮನೆಯಲ್ಲಿಯೇ ಸಾವನ್ನಪ್ಪಿದ್ದಾರೆ ಪುತ್ರಿ, ಪತ್ನಿಯನ್ನು ಅಗಲಿದ್ದಾರೆ. ಸಂಗಮೇಶ್ ಬಾಡಗಿ ಅವರು ಅಥಣಿ ತಾಲೂಕಿನ ಜನವಾಡ ಮೂಲದವರು.

ಮುಧೋಳ‌ ನಿವಾಸಕ್ಕೆ ಜಮಖಂಡಿ ಎಸಿ ಸಿದ್ದು ಹುಲ್ಲಳ್ಳಿ ಸೇರಿದಂತೆ ಅನೇಕ ಅಧಿಕಾರಿಗಳು ,ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಂತ್ವಾನ ಹೇಳಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!