ಉದ್ಯಮಿ ಮುಕೇಶ್ ಅಂಬಾನಿ ತಮ್ಮ ಭಾವಿ ಸೊಸೆ ರಾಧಿಕಾ ಮರ್ಚೆಂಟ್ ಭರತನಾಟ್ಯ ರಂಗ ಪ್ರವೇಶ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಈ ಕಾರ್ಯಕ್ರಮದ ಫೋಟೋ, ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಮುಂಬಯಿಯ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಲಿವುಡ್‌ನ ಹಲವು ಸೆಲೆಬ್ರಿಟಿಗಳು ಭಾಗ ವಹಿಸಿದ್ದರು. ಉದ್ಯಮಿ ವಿರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಹಾಗೂ ಮುಕೇಶ್ ಅವರ ಪುತ್ರ ಅನಂತ್ ಅಂಬಾನಿ ನಿಶ್ಚಿತಾರ್ಥ 2019ರಲ್ಲಿಯೇ ನೆರವೇರಿದೆ.
ಇದನ್ನು ಓದಿ – ಹಿಜಾಬ್ ವಿದ್ಯಾರ್ಥಿಗಳ ಕಿರಿಕ್: ಸೌದಿ, ಪಾಕಿಸ್ತಾನಕ್ಕೆ ಹೋಗ್ಲಿ – ಆಗ ನಮ್ಮ ದೇಶದ ಮಹತ್ವ ಗೊತ್ತಾಗುತ್ತೆ : ಖಾದರ್

ರಾಧಿಕಾ ಅತ್ತೆ ನೀತೂ ಅಂಬಾನಿಯವರೊಂದಿಗೆ ಅನೇಕ ಕಾರ್ಯಕ್ರಮಗಳಲ್ಲಿ ಈ ಹಿಂದೆ ಕಾಣಿಸಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು