December 22, 2024

Newsnap Kannada

The World at your finger tips!

bollywood , veteran , actress

Multilingual veteran actress 'Jamuna' passed away ಬಹುಭಾಷಾ ಹಿರಿಯ ನಟಿ 'ಜಮುನಾ' ನಿಧನ

ಬಹುಭಾಷಾ ಹಿರಿಯ ನಟಿ ‘ಜಮುನಾ’ ನಿಧನ

Spread the love

60-70ರ ದಶಕದ ನಟಿ ಜಮುನಾ (86)ಇಂದು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.

ಜಮುನಾ ಅವರಿಗೆ ಪುತ್ರ ವಂಶಿ ಜುಲೂರಿ ಮತ್ತು ಮಗಳು ಶ್ರವಂತಿ ಇದ್ದಾರೆ. ಅವರ ಪತಿ ಜುಲೂರಿ ರಮಣ ರಾವ್ ಪ್ರಾಧ್ಯಾಪಕರಾಗಿದ್ದರು ಅವರು 2014 ರಲ್ಲಿ ನಿಧನರಾಗಿದ್ದರು.‘ಶಬಾಷ್ ಬಡ್ಡಿ ಮಗನೆ’ಚಿತ್ರದ ನಿರ್ಮಾಪಕ ಪ್ರಕಾಶ್ ಬಂಧನ

ಜಮುನಾ ಎನ್ಟಿಆರ್, ಎಎನ್‌ಆರ್, ಕೃಷ್ಣ, ಶೋಭನ್ ಬಾಬು ಮತ್ತು ಇತರ ಅನೇಕ ಸ್ಟಾರ್ ನಟರೊಂದಿಗೆ ನಟಿಸಿದ್ದಾರೆ. ಅವರು ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ನೂರಾರು ಪಾತ್ರಗಳನ್ನು ನಿರ್ವಹಿಸಿದ್ದಾರೆ.

ರಾಜಕೀಯದಲ್ಲೂ ಸಕ್ರೀಯರಾಗಿದ್ದ ಜಮುನಾ ಅವರು 1980 ರಲ್ಲಿ ಕಾಂಗ್ರೆಸ್ ಸೇರಿದರು.ಮತ್ತು 1989. ರಲ್ಲಿ ರಾಜಮಂಡ್ರಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು. ಜಮುನಾ ತೆಲುಗು ಆರ್ಟಿಸ್ಟ್ ಅಸೋಸಿಯೇಷನ್ ಸ್ಥಾಪಿಸಿ, ಕಳೆದ 25 ವರ್ಷಗಳಿಂದ ಅದರ ಮೂಲಕ ಸಮಾಜ ಸೇವೆ ಮಾಡುತ್ತಿದ್ದರು.

Copyright © All rights reserved Newsnap | Newsever by AF themes.
error: Content is protected !!