ನೀಲಿಚಿತ್ರ ನಿರ್ಮಾಣ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಜಾಮೀನು ನೀಡಿ ಮುಂಬೈ ಕೋರ್ಟ್ ಆದೇಶ ನೀಡಿದೆ.50 ಸಾವಿರ ರು ಶ್ಯೂರಿಟಿಯೊಂದಿಗೆ ಜಾಮೀನು ನೀಡಿದೆ.
ಈ ಪ್ರಕರಣದಲ್ಲಿ ನನ್ನನ್ನು ಬಲಿಪಶು ಮಾಡಲಾಗಿದೆ ಎಂದು ಕುಂದ್ರಾ ಹೇಳಿದ್ದಾರೆ.
Your email address will not be published. Required fields are marked *
Comment *
Name *
Email *
Website
Save my name, email, and website in this browser for the next time I comment.
Δ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್