October 23, 2021

Newsnap Kannada

The World at your finger tips!

ಶಿಲ್ಪಾ ಶೆಟ್ಟಿ ಪತಿ ಕುಂದ್ರಾಗೆ ಜಾಮೀನು ನೀಡಿದ ಮುಂಬೈ ಕೋರ್ಟ್

Spread the love

ನೀಲಿಚಿತ್ರ ನಿರ್ಮಾಣ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ ಬಾಲಿವುಡ್​​ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್​​ ಕುಂದ್ರಾಗೆ ಜಾಮೀನು ನೀಡಿ ಮುಂಬೈ ಕೋರ್ಟ್​ ಆದೇಶ ನೀಡಿದೆ.
50 ಸಾವಿರ ರು ಶ್ಯೂರಿಟಿಯೊಂದಿಗೆ ಜಾಮೀನು ನೀಡಿದೆ.

ಈ‌ ಪ್ರಕರಣದಲ್ಲಿ ನನ್ನನ್ನು ಬಲಿ‌ಪಶು ಮಾಡಲಾಗಿದೆ ಎಂದು ಕುಂದ್ರಾ ಹೇಳಿದ್ದಾರೆ.

error: Content is protected !!