Trending

ಮುಂಬೈ ವಿರುದ್ದ ಡಿಸಿ ಗೆ ಸೋಲು

ಐಪಿಎಲ್ 20-20ಯ 57ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ 57 ರನ್‌ಗಳ ವಿಜಯ ಸಾಧಿಸಿತು.

ದುಬೈನ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡಿಸಿ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

ಎಮ್‌ಐ ತಂಡದಿಂದ ರೋಹಿತ್ ಶರ್ಮಾ‌ ಹಾಗೂ ಡಿ. ಕಾಕ್ ಆರಂಭಿಕ ಆಟಗಾರರಾಗಿ ಮೈದಾನಕ್ಕಿಳಿದರು. ಶರ್ಮಾ ಶೂನ್ಯ ಸಂಪಾದನಗೆ ಪೆವಿಲಿಯನ್ ಸೇರಿದರೆ ಕಾಕ್ 25 ಬಾಲ್‌ಗಳಿಗೆ 40 ರನ್ ಗಳಿಸಿದರು. ನಂತರ ಬಂದ ಎಸ್. ಯಾದವ್ 38 ಬಾಲ್‌ಗಳಿಗೆ 51, ಐ. ಕಿಶನ್ 30 ಬಾಲ್‌ಗಳಿಗೆ 55 ರನ್ ಗಳಿಸಿದರು. ಎಮ್‌ಐ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿತು.

ತದನಂತರ ಡಿಸಿ ತಂಡದಿಂದ ಮೈದಾನಕ್ಕಿಳಿದ ಪೃಥ್ವಿ ಶಾ ಹಾಗೂ ಶಿಖರ್ ಧವನ್ ಅವರು ಅತೀ ಕಳಪೆ ಆಟವನ್ನು‌ ಆರಂಭಿಸಿದರು. ಶಾ ಹಾಗೂ ಧವನ್ ಶೂನ್ಯಕ್ಕೇ ಪೆವಿಲಿಯನ್ ಸೇರಿದರು. ನಂತರ ಬಂದ ಎಂ. ಸ್ಟೋಯಿನೀಸ್ ಹಾಗೂ ಎಂ. ಪಟೇಲ್ ಅವರು ತಂಡಕ್ಕೆ ಓಯಸಿಸ್ ರೀತಿ ಆದರೂ ಸಹ ಅವರ ಶ್ರಮ ತಂಡವನ್ನು‌ ಗೆಲ್ಲಿಸುವಲ್ಲಿ‌ ವಿಫಲವಾಯಿತು. ಸ್ಟೋಯಿನೀಸ್ 46 ಬಾಲ್‌ಗಳಿಗೆ 65 ರನ್ ಹಾಗೂ 33 ಬಾಲ್‌ಗಳಿಗೆ 42‌ ರನ್ ಗಳಿಸಿದರು. ಉಳಿದ ಆಟಗಾರರಿಂದ ಇಂದು‌ ಸಹಕಾರದ ಕೊರತೆ ಎದ್ದು‌ ಕಂಡಿತು. ಡಿಸಿ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 143 ರನ್ ಗಳಿಸಿ ಪಂದ್ಯದಲ್ಲಿ ಸೋಲು‌ ಕಂಡಿತು.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024