ರಾಜ್ಯದಲ್ಲಿ ಮತ್ತೊಬ್ಬ ನಗರಸಭಾ ಸದಸ್ಯನ ಹತ್ಯೆ ನಡೆದಿದೆ. ಕೋಲಾರ ಜಿಲ್ಲೆ ಮುಳಬಾಗಿಲು ನಗರಸಭೆ ಸದಸ್ಯ ಜಗನ್ ಮೋಹನ್ ಅವರನ್ನು ಮಂಗಳವಾರ ಬೆಳಿಗ್ಗೆ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರೂ ಆಗಿದ್ದ ಜಗನ್ ಮೋಹನ್ ಇಂದು ಬೆಳಗ್ಗೆ ಮುತ್ಯಾಲಪೇಟೆ ಗಂಗಮ್ಮ ದೇವಾಲಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.
ಇದನ್ನು ಓದಿ – ಉಪಕಾರ ಮಾಡಿದ್ದೇ ಬೇರೆಯವರು : ಬಿಲ್ಡಪ್ ತೆಗೆದುಕೊಂಡಿದ್ದೇ ಸಂಸದೆ ಸುಮಲತಾ : ಜನಾಕ್ರೋಷ ?
ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಜಗನ್ ಮೋಹನ್ ಸಾವನ್ನಪ್ಪಿದ್ದಾರೆ. ಕೊಲೆಯಾದ ಜಗನ್ ಮೋಹನ್ ಕೊತ್ತನೂರು ಮಂಜುನಾಥ್ ಬೆಂಬಲಿಗನಾಗಿದ್ದಾನೆ. ಮುಳಬಾಗಿಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಪೋಲಿಸರು ಸ್ಥಳಕ್ಕೆ ಧಾವಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು