ಕಾಂಗ್ರೆಸ್ನಿಂದ 20 ಶಾಸಕರನ್ನು ಬಿಜೆಪಿಗೆ ಕರೆದು ತರುವ ಜವಾಬ್ದಾರಿ ಯನ್ನು ಸಚಿವ ಮುನಿರತ್ನಗೆ ವಹಿಸಲಾಗಿದೆ. ಬೆಂಗಳೂರಿನಲ್ಲಿ ನಡೆದ ಒಬಿಸಿ ಮೋರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈ ಬಾಂಬ್ ಸಿಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ 20 ಜನ ಶಾಸಕರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ. ಆ ಇಪ್ಪತ್ತು ಶಾಸಕರನ್ನು ಕರೆತರುವ ಜವಾಬ್ದಾರಿಯನ್ನು ಮುನಿರತ್ನಗೆ ನೀಡಲಾಗಿದೆ ಎಂದರು.
ಕಾಂಗ್ರೆಸ್ನಲ್ಲಿ ಹಿಂದುಳಿದ ವರ್ಗದ ಶಾಸಕರಿಗೆ ಭವಿಷ್ಯವಿಲ್ಲ. ಈಗಾಗಲೇ ಕಾಂಗ್ರೆಸ್ನಿಂದ 17 ಶಾಸಕರು ಬಿಜೆಪಿಗೆ ಬಂದಿದ್ದಾರೆ, ಮುಂದೆ ಇನ್ನಷ್ಟು ಹಿಂದುಳಿದ ಕಾಂಗ್ರೆಸ್ ನಾಯಕರು ಬಿಜೆಪಿಗೆ ಬರುತ್ತಾರೆ ಎಂದು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು