ಮಂಡ್ಯ :ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ಸ್ವರ್ಣ ಸಂದ್ರದಲ್ಲಿ ನಡೆದಿದೆ.
ಹಳೇ ದ್ವೇಷದ ಹಿನ್ನೆಲೆ ಅಕ್ಷಯ್ (24) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಮಂಡ್ಯದ ಈಸ್ಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ , ಗದಗ ಕೊನೆ
ಅಕ್ಷಯ್ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆ ,ದ್ವೇಷದಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು