July 7, 2022

Newsnap Kannada

The World at your finger tips!

HASSAN COUNCELER

ಹಾಸನದಲ್ಲಿ JDS ನಗರಸಭಾ ಸದಸ್ಯನ ಬರ್ಬರ ಹತ್ಯೆ:

Spread the love

ಹಾಸನದಲ್ಲಿ ನಗರಸಭೆ ಜೆಡಿಎಸ್ ಸದಸ್ಯ ಪ್ರಶಾಂತ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಇದನ್ನು ಓದಿ –ಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಯೇ…? ಬಿಜೆಪಿ ಸೇರ್ಪಡೆಯೊಂದಿಗೆ ರಾಜಕೀಯಕ್ಕೆ ದಾದಾ ಎಂಟ್ರಿ

ಹಾಸನ ನಗರದ ಲಕ್ಷ್ಮಿಪುರ ಬಡಾವಣೆಯಲ್ಲಿ ಪ್ರಕಾಶ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಪ್ರಕಾಶ್ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಅವರ ಮೇಲೆ ದಾಳಿ ಮಾಡಿದ್ದಾರೆ.

ಜೆಡಿಎಸ್ ನಗರಸಭೆ ಸದಸ್ಯ ಪ್ರಶಾಂತ್ ಬೈಕ್ ನಲ್ಲಿ ತೆರಳುವಾಗ ಹಿಂಬಾಲಿಸಿ ಬಂದ ಹಂತಕರು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಹಾಸನದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

error: Content is protected !!