December 19, 2024

Newsnap Kannada

The World at your finger tips!

, suicide , ASI , crime

ವೈಷ್ಣವಿ ದೇವಸ್ಥಾನದ ಅರ್ಚಕನ ಕೊಲೆ

Spread the love

ಹುಬ್ಬಳ್ಳಿ: ದುಷ್ಕರ್ಮಿಗಳು ಈಶ್ವರ ನಗರದ ಅರ್ಚಕರೊಬ್ಬರನ್ನು ಕೊಲೆ ಮಾಡಿರುವ ಘಟನೆ ನಡೆದಿದ್ದು , ಸಾರ್ವಜನಿಕರು ಆತಂಕಗೊಂಡಿದ್ದಾರೆ.

ವೈಷ್ಣವಿ ದೇವಸ್ಥಾನದ ದೇವಪ್ಪಜ್ಜ ಕೊಲೆಯಾದ ಅರ್ಚಕರಾಗಿದ್ದು ,ದುಷ್ಕರ್ಮಿಗಳು ಚಾಕುವಿನಿಂದ ಕೊಲೆ ಮಾಡಿದ್ದಾರೆ.

ದುಷ್ಕರ್ಮಿಗಳಿಂದ ಕಳೆದ ಒಂದು ವರ್ಷದ ಹಿಂದೆಯು ಅರ್ಚಕನ ಮೇಲೆ ದಾಳಿ ನಡೆದಿದ್ದು, , ಅದೃಷ್ಟವಶಾತ್‌ ಆ ಸಮಯದಲ್ಲಿ ಅರ್ಚಕ ಬದುಕುಳಿದಿದ್ದಾರೆ .ಇದನ್ನು ಓದಿ –ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು , ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!