ಮೈಸೂರಲ್ಲಿ ಯುವಕನ ಕೊಲೆ – FIR ದಾಖಲು

Team Newsnap
0 Min Read

ಮೈಸೂರು:ಮೈಸೂರಿನ ವಿದ್ಯಾನಗರದಲ್ಲಿ ಚಾಕುವಿನಿಂದ ಇರಿದು ಯುವಕನ ಹತ್ಯೆಗೈದಿರುವ ಘಟನೆ ಮೈಸೂರಿನ ವಿದ್ಯಾನಗರ ಬಡಾವಣೆಯ 4ನೇ ಕ್ರಾಸ್‌ನಲ್ಲಿ ನಡೆದಿದೆ.

ಬಾಲರಾಜ್ (26) ಹತ್ಯೆಯಾದ ಯುವಕ, ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ನಾಲ್ವರಿಂದ ಕೃತ್ಯ ನಡೆದಿರುವುದಾಗಿ ಆರೋಪಿಸಲಾಗಿದ್ದು, ಕೊಲೆಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.

ಇದನ್ನು ಓದಿ –ಲಡಾಖ್ ನಲ್ಲಿ ಸೇನಾ ವಾಹನ ಕಂದಕಕ್ಕೆ ಬಿದ್ದು ಹುತಾತ್ಮರಾದ 9 ಯೋಧರು- ಪ್ರಧಾನಿ ಸಂತಾಪ

ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ತೇಜಸ್, ಸಂಜಯ್, ಕಿರಣ್ ಹಾಗೂ ಸಾಮ್ರಾಟ್ ವಿರುದ್ಧ FIR ದಾಖಲಿಸಲಾಗಿದೆ. ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Share This Article
Leave a comment