ಸಂತ್ರಸ್ತ ಬಾಲಕಿಯರ ಕೊಟ್ಟ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿ ಇಂದಿಗೆ 6 ದಿನಗಳಾಗಿವೆ. ಈಗಾಗಲೇ ಬಾಲಕಿಯರು 164 ಸ್ಟೇಟ್ಮೆಂಟ್ ಕೂಡ ದಾಖಲಿಸಿದ್ದಾರೆ. ಹೀಗಾಗಿ ಯಾವುದೇ ಕ್ಷಣದಲ್ಲಾದರೂ ಶ್ರೀಗಳನ್ನು ಬಂಧಿಸುವ ಅವಕಾಶಗಳಿವೆ. ಇದನ್ನು ಓದಿ – ಮೈ- ಬೆಂ ರಾಷ್ಟ್ರೀಯ ಹೆದ್ದಾರಿ: ಚನ್ನಪಟ್ಟಣ , ರಾಮನಗರ ಬೈಪಾಸ್ ನಲ್ಲಿ ಸಂಚಾರಕ್ಕೆ ಅವಕಾಶ
ಈ ಹಿನ್ನೆಲೆ ಮುರುಘಾ ಶ್ರೀಗಳು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಆದರೆ ಆಕ್ಷೇಪಣೆ ಸಲ್ಲಿಕೆಗೆ ಸರ್ಕಾರಿ ವಕೀಲರಿಗೆ ಸೂಚನೆ ನೀಡಿದ ಜಿಲ್ಲಾ ಕೋರ್ಟ್, ನಾಳೆಗೆ ವಿಚಾರಣೆ ಮುಂದೂಡಿಕೆ ಮಾಡಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು