September 27, 2022

Newsnap Kannada

The World at your finger tips!

rape,student assult,harassment

Allegation of sexual assault: Muruga Swamiji Bail rejected by Chitradurga Court ಲೈಂಗಿಕ ದೌರ್ಜನ್ಯ ಆರೋಪ: ಮುರುಘಾ ಸ್ವಾಮೀಜಿ ಬೇಲ್ ತಿರಸ್ಕರಿಸಿದ ಚಿತ್ರದುರ್ಗ ಕೋರ್ಟ್

ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Spread the love

ಲೈಂಗಿಕ ದೌರ್ಜನ್ಯ ದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ಚಿತ್ರದುರ್ಗ JMFC ನ್ಯಾಯಾಲಯ ನಾಳೆಗೆ ಮುಂದೂಡಿದೆ.

ಸಂತ್ರಸ್ತ ಬಾಲಕಿಯರ ಕೊಟ್ಟ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿ ಇಂದಿಗೆ 6 ದಿನಗಳಾಗಿವೆ. ಈಗಾಗಲೇ ಬಾಲಕಿಯರು 164 ಸ್ಟೇಟ್​​ಮೆಂಟ್ ಕೂಡ ದಾಖಲಿಸಿದ್ದಾರೆ. ಹೀಗಾಗಿ ಯಾವುದೇ ಕ್ಷಣದಲ್ಲಾದರೂ ಶ್ರೀಗಳನ್ನು ಬಂಧಿಸುವ ಅವಕಾಶಗಳಿವೆ. ಇದನ್ನು ಓದಿ – ಮೈ- ಬೆಂ ರಾಷ್ಟ್ರೀಯ ಹೆದ್ದಾರಿ: ಚನ್ನಪಟ್ಟಣ , ರಾಮನಗರ ಬೈಪಾಸ್ ನಲ್ಲಿ ಸಂಚಾರಕ್ಕೆ ಅವಕಾಶ

ಈ ಹಿನ್ನೆಲೆ ಮುರುಘಾ ಶ್ರೀಗಳು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ್ದಾರೆ. ಆದರೆ ಆಕ್ಷೇಪಣೆ ಸಲ್ಲಿಕೆಗೆ ಸರ್ಕಾರಿ ವಕೀಲರಿಗೆ ಸೂಚನೆ ನೀಡಿದ ಜಿಲ್ಲಾ ಕೋರ್ಟ್​, ನಾಳೆಗೆ ವಿಚಾರಣೆ ಮುಂದೂಡಿಕೆ ಮಾಡಿದೆ.

error: Content is protected !!