ಚಿತ್ರದುರ್ಗ ಮುರುಘಾ ಸ್ವಾಮಿ ಎಸಗಿಸುವ ಕೃತ್ಯದ ಆರೋಪಗಳು ಅಕ್ಷಮ್ಯ ಅಪರಾಧ. ತಕ್ಕ ಶಿಕ್ಷೆಯಾಗಬೇಕು ಎಂದು B S ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಮುರುಘಾ ಶಿವಮೂರ್ತಿ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಕುರಿತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿ ಮುರುಘಾ ಸ್ವಾಮಿ ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತಾ ನಿರೀಕ್ಷೆ ಮಾಡಿರಲಿಲ್ಲ. ಇದನ್ನು ಎಲ್ಲರೂ ಖಂಡಿಸಬೇಕು. ಚಿತ್ರದುರ್ಗ ಮುರುಘಾ ಸ್ವಾಮಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.ಇಂದು ಖಗ್ರಾಸ ಚಂದ್ರಗ್ರಹಣ : ಯಾವ ನಕ್ಷತ್ರ, ರಾಶಿಗಳಿಗೆ ದೋಷ- ಪರಿಹಾರ
ಪೋಕ್ಸೋ ಕೇಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಸ್ವಾಮಿ ಸೇರಿದಂತೆ ಮೂವರು ಆರೋಪಿಗಳ ವಿರುದ್ಧದ ಆರೋಪ ಧೃಡವಾಗಿದೆ ಎಂದು ಚಿತ್ರದುರ್ಗ ಪೊಲೀಸ್ ವರಿಷ್ಟಾಧಿಕಾರಿ ಪರಶುರಾಮ್ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.
ಮುರುಘಾ ಶಿವಮೂರ್ತಿ ವಿರುದ್ಧ ಇಬ್ಬರು ಬಾಲಕಿಯರು ದೂರು ನೀಡಿದ್ದರು. ತನಿಖೆ ಭಾಗಶಃ ಪೂರ್ಣಗೊಂಡಿದ್ದು ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಚಿತ್ರದುರ್ಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಹೇಳಿದ್ದಾರೆ.
ಪ್ರಕರಣದ ತನಿಖೆ ಭಾಗಶಃ ಪೂರ್ಣಗೊಂಡಿದೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಚಿತ್ರದುರ್ಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು