ಪೋಕ್ಸೊದಲ್ಲಿ ಬಂಧನ : ಮುರುಘಾ ಸ್ವಾಮಿ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ

Team Newsnap
1 Min Read

ಪೋಕ್ಸೊ ಕಾಯ್ದೆಯ ಅಡಿಯಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾ ಸ್ವಾಮಿ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶಿಸಿದೆ. ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಜೈಲು ಪಾಲಾದ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಸ್ವಾಮಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಈ ಕುರಿತು ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆ ನಡೆಸಿ ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಎಫ್ ಡಿ ಎ ಪರೀಕ್ಷಾ ಅಕ್ರಮ: ಮೈಸೂರು ಪಿಎಸ್ ಐ ಅಶ್ವಿನಿ ಅಮಾನತ್ತು

ಇಂದು ಕೋರ್ಟ್ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

Share This Article
Leave a comment