ಟೆಸ್ಲಾ ಇಂಕ್ ಮತ್ತು ಸ್ಪೇಸ್ ಎಕ್ಸ್‌ನ ಸಿಇಒ ಎಲೋನ್ ಮಸ್ಕ್ ಈಗ ವಿಶ್ವದ ಅಗ್ರಮಾನ್ಯ ಶ್ರೀಮಂತ ವ್ಯಕ್ತಿ.
ಕಳೆದ ಹಲವು ತಿಂಗಳಿನಿಂದ ಅಗ್ರಮಾನ್ಯ ಸ್ಥಾನದಲ್ಲಿದ್ದ ಅಮೆಜಾನ್ ಸಂಸ್ಥಾಪಕ ಜೆಫ್ ಬೇಜೋಸ್‌ರನ್ನು ಹಿಂದೆ ಹಾಕಿ ಅಗ್ರ ಪಟ್ಟ ಅಲಂಕರಿಸಿದ್ದಾರೆ.
ಎಲೆಕ್ಟ್ರಿಕ್ ಕಾರು ತಯಾರಕ ಟೆಸ್ಲಾ ಕಂಪನಿಯ ಷೇರು ಬೆಲೆಯಲ್ಲಿ ಗುರುವಾರ ಶೇಕಡಾ 4.8ರಷ್ಟು ಏರಿಕೆಗೊಂಡು, ಎಲೋನ್ ಮಸ್ಕ್‌ರವರು ಕಂಪನಿಯ ಮೌಲ್ಯ ಅಮೆಜಾನ್.ಕಾಮ್ ಇಂಕ್ ಅನ್ನು ಹಿಂದಿಕ್ಕಿದೆ.
ದಕ್ಷಿಣ ಆಫ್ರಿಕಾ ಮೂಲದ ಎಲೋನ್ ಮಸ್ಕ್‌ರ ನಿವ್ವಳ ಮೌಲ್ಯವು ನ್ಯೂಯಾರ್ಕ್‌ನಲ್ಲಿ ನಿನ್ನೆ ಬೆಳಿಗ್ಗೆ 10:15 ಕ್ಕೆ 188.5 ಬಿಲಿಯನ್ ಡಾಲರ್ ಆಗಿತ್ತು. ಇದು ಜೆಫ್ ಬೆಜೋಸ್‌ಗಿಂತ 1.5 ಬಿಲಿಯನ್ ಡಾಲರ್ ಹೆಚ್ಚಾಗಿದೆ.
ಅಮೆಜಾನ್ ಸಂಸ್ಥಾಪಕ ಜೆಫ್ ಬೇಜೋಸ್ ಅಕ್ಟೋಬರ್ 2017 ರಿಂದ ಅಗ್ರ ಸ್ಥಾನವನ್ನು ಪಡೆದಿದ್ದಾರೆ.
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
More Stories
ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ