ದೇವರುಗಳ ಕೈಯಲ್ಲಿ ಶಸ್ತ್ರಗಳಿವೆ. ಆದರೆ ನಮ್ಮ ಮನೆಯಲ್ಲಿ ಒಂದೇ ಒಂದು ಶಸ್ತ್ರ ಇಲ್ಲ. ಹಾಗಾಗಿ ಒಂದು ಶಸ್ತ್ರವನ್ನಾದರೂ ಇಡಲೇಬೇಕು ಎಂದು ವಿವಾದಕ್ಕೆ ಕಾರಣವಾಗುಂತಹ ಹೇಳಿಕೆ ನೀಡಿದ್ದಾರೆ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್.
ಹುಬ್ಬಳ್ಳಿ-ಧಾರವಾಡ ನವನಗರದಲ್ಲಿ ನಡೆದ ಧಾರ್ಮಿಕ ಸಮಾರಂಭವೊಂದರಲ್ಲಿ ಅವರು ಮಾತನಾಡಿ, ನಮ್ಮ ಮನೆಗಳಲ್ಲಿ ಕತ್ತಿ, ಖಡ್ಗ,ತಲ್ವಾರ್ ಇವುಗಳಲ್ಲಿ ಯಾವುದಾದರೂ ಒಂದು ಇರಲೇಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಇವತ್ತಲ್ಲ ನಾಳೆ ಬೀದಿ ಕಾಳಗ ಆಗುತ್ತೆ. ಆಗ ನಾವು, ನಮ್ಮ ಸಮಾಜ ಎಲ್ಲವನ್ನೂ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಡಿಜೆಹಳ್ಳಿ, ಕೆಜೆಹಳ್ಳಿ ಗಲಾಟೆ ನನೆಪು ಮಾಡಿಕೊಳ್ಳೋಣ. ಈ ರೀತಿ ದೇಶದಲ್ಲಿ ಆವರಿಸಿಕೊಂಡಿರುವ ಶತ್ರುಗಳನ್ನು ಗುರುತಿಸೋಣ, ತಡೆಯೋಣ ಎಂದು ಮುತಾಲಿಕ್ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು