ಮೃತರನ್ನು ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ (23) ಮತ್ತು ನದಿಯಾ (19) ಎಂದು ಗುರುತಿಸಲಾಗಿದೆ. ಅವರು 50ಕ್ಕೂ ಹೆಚ್ಚು ಕುಟುಂಬದ ಸದಸ್ಯರೊಂದಿಗೆ ದೇವರ ದರ್ಶನಕ್ಕೆ ಆಗಮಿಸಿದ್ದರು.
ದೇವಾಲಯಕ್ಕೆ ಭೇಟಿ ನೀಡಿದ ನಂತರ, ನದಿಯಲ್ಲಿ ಸ್ನಾನ ಮಾಡಲು ಹೋದಾಗ ಕಾಲು ಜಾರಿ ಇಬ್ಬರೂ ನೀರುಪಾಲಾಗಿದ್ದಾರೆ.ಇದನ್ನು ಓದಿ –ದಾಂಪತ್ಯವೆಂಬ ಸುಂದರ ಪ್ರೇಮಯಾನ
ಘಟನೆ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು