Main News

ಪರಸ್ಪರ ಕಿತ್ತಾಟ- ಯೋಧನಿಂದ ಗುಂಡಿನ ದಾಳಿ: ನಾಲ್ವರು ಸಹೋದ್ಯೋಗಿಗಳ ಹತ್ಯೆ

ಸಹೋದ್ಯೋಗಿ ನಡೆಸಿದ ಗುಂಡಿನ ದಾಳಿಗೆ ನಾಲ್ವರು ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್​​ಪಿಎಫ್) ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿರುವ ಘಟನೆ ಛತ್ತೀಸ್‍ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ.

ರಾಜ್ಯ ರಾಜಧಾನಿ ರಾಯ್‍ಪುರದಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಸುಕ್ಮಾ ಜಿಲ್ಲೆಯ ಮರೈಗುಡೆಮ್‍ನಲ್ಲಿರುವ ಲಿಂಗಂಪಲ್ಲಿಯ 50ನೇ ಬೆಟಾಲಿಯನ್‍ನ ಶಿಬಿರದಲ್ಲಿ ಸಿಆರ್‍ಪಿಎಫ್ ಯೋಧರ ನಡುವೆ ಘರ್ಷಣೆ ನಡೆದಿದೆ.

ಈ ಘಟನೆ ಮುಂಜಾನೆ 3.30ರ ಸುಮಾರಿಗೆ ನಡೆದಿದೆ. ಯೋಧನೊಬ್ಬ ತನ್ನ ಸಹ ಸೈನಿಕರ ಮೇಲೆ ಗುಂಡು ಹಾರಿಸಿದ್ದಾನೆ. ಈ ವೇಳೆ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಹೀಗಾಗಿ ಕೂಡಲೇ ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಸಲಾಗಿದೆ ಎಂದು ತಿಳಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024