ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಸುರೇಶ್ ಅವರು, ಸತತವಾಗಿ 3 ವರ್ಷಗಳ ಕಾಲ ಪಕ್ಷ ಸಂಘಟನೆ ಮಾಡಿದ್ದಾರೆ. ಪಕ್ಷ ಸಂಕಷ್ಟದಲ್ಲಿ ಇತ್ತು.
ಸೋನಿಯಾ ಗಾಂಧಿ ಯವರಿಗೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಯವರಿಗೆ ಕೊಟ್ಟ ಮಾತಿನಂತೆ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದರು.ಕಾಂಗ್ರೆಸ್ ಸರ್ಕಾರದ ರಚನೆ ನಂತರ ಸಂಭಾವ್ಯ ಸಚಿವರು ಪಟ್ಟಿ ಇಲ್ಲಿದೆ
ನಮ್ಮ ಜವಾಬ್ದಾರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿತ್ತು. ಆ ಕೆಲಸವನ್ನು ಸಂಕಷ್ಟ ಸಮಯದಲ್ಲೂ ಸಹ ನಾವು ಮಾಡಿದ್ದೇವೆ. ಮುಂದಿನದ್ದು ಪಕ್ಷದ ವರಿಷ್ಠರಿಗೆ ಬಿಟ್ಟದ್ದು ಎಂದು ಹೇಳಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು