ಕುಮಾರಸ್ವಾಮಿಯೊಬ್ಬ ಬ್ಲ್ಯಾಕ್ಮೇಲರ್ ಎಂಬ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ತಿರುಗೇಟು ನೀಡಿದ್ದಾರೆ.
ನಾನು ಇರೋದೇ ಬ್ಲ್ಯಾಕ್. ನನ್ನ ಕಲರ್ ಬ್ಲ್ಯಾಕ್. ಅದು ಬ್ಲ್ಯಾಕ್ ಮೇಲ್ ಥರಾ ಕಂಡರೆ ನಾನು ಏನ್ ಮಾಡೋಕೆ ಆಗುತ್ತೆ ಎಂದು ಕಿಚಾಯಿಸಿದ್ದಾರೆ.ಇದನ್ನು ಓದಿ –ಮೈಸೂರು- ಬೆಂಗಳೂರು ಹೈವೇನಲ್ಲಿ ಹೆದ್ದಾರಿ ಗಸ್ತು ಸಿಬ್ಬಂದಿ ನಿಯೋಜನೆ: ಸಂಸದ ಪ್ರತಾಪ್ ಸಿಂಹ
ಸಿಪಿವೈ ಆರೋಪಕ್ಕೆ ಸಂಬಂಧಿಸಿ ಮಾಧ್ಯಮಗಳ ಜೊತೆ ಮಾತನಾಡಿರುವ ಕುಮಾರಸ್ವಾಮಿ ನಾನ್ಯಾಕೆ ಬ್ಲ್ಯಾಕ್ಮೇಲ್ ಮಾಡಲಿ. ಯಾರೇ ಸರ್ಕಾರದಿಂದ ದುಡ್ಡು ತಂದರೂ, ಯಾವುದೇ ಅಭಿವೃದ್ಧಿ ಕಾರ್ಯಕ್ರಮ ನಡೆದರೂ, ಅದು ಆ ಕ್ಷೇತ್ರದ ಶಾಸಕನ ನೇತೃತ್ವದಲ್ಲಿಯೇ ನಡೆಯಬೇಕು.
ಸರ್ಕಾರದ ಗೈಡ್ಲೈನ್ ಇರೋದೇ ಅದು. ಯಾವನೇ ದುಡ್ಡು ತರಲಿ. ಆ ಕ್ಷೇತ್ರದ ಶಾಸಕರ ಉಪಸ್ಥಿತಿಯಲ್ಲೇ ಕಾರ್ಯಕ್ರಮ ಆಗಬೇಕು.
20 ವರ್ಷ ಶಾಸಕರಾಗಿ, ಮಂತ್ರಿಯಾಗಿ ಇಷ್ಟೂ ಗೊತ್ತಿಲ್ವಾ? ಯಾಕೆ ಅನಾಗರಿಕರ ವರ್ತನೆ ಮಾಡಬೇಕಾ ಎಂದು ಯೋಗೇಶ್ವರ್ ವಿರುದ್ಧ ಕಿಡಿಕಾರಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು