Categories: Main News

ನನ್ನ ಗಂಡ ಅಶ್ಲೀಲ ಬದಲು ಕಾಮ ಪ್ರಚೋದನೆ ಚಿತ್ರಗಳನ್ನು ಮಾಡಿದ್ದಾರೆ – ನಟಿ ಶಿಲ್ಪಾ ಶೆಟ್ಟಿ

ನನ್ನ ಗಂಡ ಮಾಡಿದ್ದು ಕಾಮೋದ್ರೇಕದ ಸಿನಿಮಾಗಳು ಮಾತ್ರ. ಅವುಗಳು ಅಶ್ಲೀಲ ಸಿನಿಮಾಗಳಲ್ಲ. ಹಾಗಾಗಿ ನನ್ನ ಗಂಡ ನಿರಪರಾಧಿ ಎಂದು ನಟಿ ಶಿಲ್ಪಾ ಶೆಟ್ಟಿ ಪೋಲಿಸರಿಗೆ ತಿಳಿಸಿದ್ದಾರೆ. ‌

ಬಾಲಿವುಟ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರ ನೀಲಿ ಚಿತ್ರೀಕರಣ ಪ್ರಕರಣದಲ್ಲಿ ಪೊಲೀಸ್ ಬಂಧಿಯಾಗಿದ್ದಾರೆ. ಈ ಕುರಿತಾಗಿ ಶಿಲ್ಪಾ ಶೆಟ್ಟಿ ವಿಚಾರಣೆಗೆ ಒಳಪಟ್ಟಿದ್ದಾರೆ.

ಅಶ್ಲೀಲ ಸಿನಿಮಾ ಚಿತ್ರೀಕರಣದ ವಿಚಾರದಲ್ಲಿ ತನ್ನ ಸಹಭಾಗಿತ್ವ ಏನೂ ಇಲ್ಲ ರಾಜ್ ಕುಂದ್ರಾ ಅವರ ಹಾಟ್ ಶಾಟ್ಸ್ ಆ್ಯಪ್ ಜೊತೆ ನನಗೆ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.

ಈ ಸಿನಿಮಾಗಳಲ್ಲಿ ಯಾವ ರೀತಿ ಕಂಟೆಂಟ್ ಇರುತ್ತದೆ ಎಂಬುದು ಕೂಡ ನನಗೆ ಗೊತ್ತಿಲ್ಲ. ನನ್ನ ಗಂಡ ಮಾಡಿದ್ದು ಕಾಮೋದ್ರೇಕದ ಸಿನಿಮಾಗಳು ಮಾತ್ರ. ಅವುಗಳು ಅಶ್ಲೀಲ ಸಿನಿಮಾಗಳಲ್ಲ. ಹಾಗಾಗಿ ನನ್ನ ಗಂಡ ನಿರಪರಾಧಿ ಎಂದು ಅವರು ವಾದಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ಓಟಿಟಿಯಲ್ಲಿ ಶಿಲ್ಪಾ ಶೆಟ್ಟಿ ನಟನೆಯ ‘ಹಂಗಾಮಾ 2’ ಸಿನಿಮಾ ರಿಲೀಸ್ ಆಗಿದ್ದು, ಒಳ್ಳೆಯ ಚಿತ್ರ ನಿರ್ಮಾಣ ಮಾಡಲು ಕಷ್ಟಪಟ್ಟ ಚಿತ್ರತಂಡಕ್ಕೆ ಸಮಸ್ಯೆ ಆಗಬಾರದು. ಮನೆಯಲ್ಲಿ ಕೂತು ಸಿನಿಮಾ ನೋಡಿ ಎಂದು ಶಿಲ್ಪಾ ಶೆಟ್ಟಿ ಸೋಶಿಯಲ್ ಮೀಡಿಯಾ ಪೋಸ್ಟ್ ಹಾಕುವುದರ ಮೂಲಕ ಮನವಿ ಮಾಡಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024