ಕಾಂಗ್ರೆಸ್ ಮೇಯರ್ ಸ್ಥಾನಕ್ಕೆ ಸಯ್ಯದ್ ಅಸ್ರತ್ ಉಲ್ಲಾ ಹಾಗೂ ಗೋಪಿ, ಜೆಡಿಎಸ್‌ನಿಂದ ಕೆ.ವಿ.ಶ್ರೀಧರ್, ಬಿಜೆಪಿಯಿಂದ ಶಿವಕುಮಾರ್ ನಾಮಪತ್ರ ಸಲ್ಲಿಸಿದರು.
ಉಪ ಮೇಯರ್ ಹುದ್ದೆಗೆ ಕಾಂಗ್ರೆಸ್‌ನಿಂದ ಶೋಭಾ ಸುನಿಲ್, ಜೆಡಿಎಸ್‌ನಿಂದ ರೇಷ್ಮಾಬಾನು, ಬಿಜೆಪಿಯಿಂದ ರೂಪ ನಾಮಪತ್ರ ಸಲ್ಲಿಸಿದರು. ಮೇಯರ್ ಗೆ ನಾಮಪತ್ರ ಸಲ್ಲಿಸಿರುವ ಜೆಡಿಎಸ್ನ ಕೆ.ವಿ.ಶ್ರೀಧರ್ ಮೈಸೂರಿನ 3ನೇ ವಾರ್ಡ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡಲು ನಿರ್ಧರಿಸಿದೆ.
ಇದನ್ನು ಓದಿ – ನಂದಿಬೆಟ್ಟದಲ್ಲಿ ಸುಲ್ತಾನ ಪೇಟೆಯ ಎರಡು ಕಡೆ ಗುಡ್ಡ ಕುಸಿತ : ಪ್ರವಾಸಿಗರಿಗೆ ತೊಂದರೆ ಇಲ್ಲ
ಮೇಯರ್ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಸಯ್ಯದ್ ಹಸ್ರತ್ ಉಲ್ಲಾ ಮತ್ತು ಗೋಪಿ ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿಗುತ್ತಿರುವ ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲು ಕಾಂಗ್ರೆಸ್ ಮುಂದಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು