ವಾಯು ಸೇನಾ ಹೆಲಿಕಾಪ್ಟರ್ ತರಬೇತಿ ಕೇಂದ್ರದ ಸ್ಥಾಪನೆಗೆ ಮೈಸೂರು ವಿಮಾನ ನಿಲ್ದಾಣವನ್ನು ಬಿಟ್ಟು ಕೊಡುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಗುಡುಗಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಸಂಸದ ಸಿಂಹ ವಾಯು ಸೇನೆಗೆ ಮೈಸೂರು ವಿಮಾನ ನಿಲ್ದಾಣ ವನ್ನು ಕೊಡುವುದಿಲ್ಲ ಹಾಗೂ ಕೊಡುವುದಕ್ಕೆ ನಾನು ಬಿಡುವುದೂ ಇಲ್ಲ. ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯ ವಿಲ್ಲ ಎಂದಿದ್ದಾರೆ.
ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ನವರು ಈಗಾಗಲೇ 50 ಕೋಟಿ ರು ಪ್ರಾರಂಭಿಕ ಮೊತ್ತ ನೀಡಿದ್ದಾರೆ. ಹೀಗಾಗಿ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸಲಾಗುವುದು ಎಂದು ಪ್ರತಾಪ್ ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು