Main News

ಮೈಸೂರು ವಿಮಾನ ನಿಲ್ದಾಣವನ್ನು ವಾಯುಸೇನೆಗೆ ಬಿಟ್ಟು ಕೊಡುವುದಿಲ್ಲ- ಸಂಸದ ಪ್ರತಾಪ್

ವಾಯು ಸೇನಾ ಹೆಲಿಕಾಪ್ಟರ್ ತರಬೇತಿ ಕೇಂದ್ರದ ಸ್ಥಾಪನೆಗೆ ಮೈಸೂರು ವಿಮಾನ ನಿಲ್ದಾಣವನ್ನು ಬಿಟ್ಟು ಕೊಡುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಗುಡುಗಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಸಂಸದ ಸಿಂಹ ವಾಯು ಸೇನೆಗೆ ಮೈಸೂರು ವಿಮಾನ‌ ನಿಲ್ದಾಣ ವನ್ನು ಕೊಡುವುದಿಲ್ಲ ಹಾಗೂ ಕೊಡುವುದಕ್ಕೆ ನಾನು ಬಿಡುವುದೂ ಇಲ್ಲ. ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯ ವಿಲ್ಲ ಎಂದಿದ್ದಾರೆ.

ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ನವರು ಈಗಾಗಲೇ 50 ಕೋಟಿ ರು ಪ್ರಾರಂಭಿಕ ಮೊತ್ತ ನೀಡಿದ್ದಾರೆ. ಹೀಗಾಗಿ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸಲಾಗುವುದು ಎಂದು ಪ್ರತಾಪ್ ಹೇಳಿದ್ದಾರೆ. ‌

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024