ಬೀದರ್ ನ ಭೂ ಕಂದಾಯ ವಿಭಾಗದ ಸಹಾಯಕ ನಿರ್ದೇಶಕ 32 ವರ್ಷದ ಯುವ ಅಧಿಕಾರಿ ಮೈಸೂರಿನ ರವಿಕುಮಾರ್ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ ಒಂದು ವಾರದಿಂದ ಇಲ್ಲಿನ ಬ್ರಿಮ್ಸ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಹಂತಕ್ಕೆ ಬಂದ ವೇಳೆ ದಿಢೀರ್ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಇಲ್ಲಿನ ಡಿಸಿ ಕಚೇರಿಯ ಭೂ ಕಂದಾಯ ವಿಭಾಗದಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮೂಲತಃ ಮೈಸೂರಿನವರು. ಮೃತದೇಹವನ್ನು ಮೈಸೂರಿಗೆ ರವಾನಿಸಲಾಗಿದೆ.
ರವಿಕುಮಾರ್ ಚೇತರಿಸಿಕೊಂಡಿದ್ದರು. ಹೀಗಾಗಿ ಆಕ್ಸಿಜನ್ ಸಹ ತೆಗೆಯಲಾಗಿತ್ತು. ಆದರೆ ನಿನ್ನೆ ಬೆಳಗ್ಗೆ ಇವರಿಗೆ ಅಚಾನಕ್ ಮೆದುಳಿನಲ್ಲಿ ರಕ್ತ ಹೆಪ್ಪು ಗಟ್ಡಿದ್ದರಿಂದ ಕೋಮಾಗೆ ಜಾರಿ ರಾತ್ರಿ ಕೊನೆಯುಸಿರೆಳೆದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ