ಮೃತ ಬೆಮಲ್ ಮ್ಯಾನೇಜರ್ ಮೋಹನ್ (54), ಮೈಸೂರಿನ ಬೋಗಾದಿ ಬಳಿಯ ಅಪಾರ್ಟ್ಮೆಂಟ್‌ನಲ್ಲಿ ವಾಸವಾಗಿದ್ದರು.
ಘಟನೆಯ ವಿವರ:
ಭಾನುವಾರ ಬೆಳಿಗ್ಗೆ ಕರ್ತವ್ಯಕ್ಕೆ ತೆರಳಿದ್ದ ಮೋಹನ್ ನಂತರ ದಟ್ಟಗಳ್ಳಿ ಬಳಿಯ ಕೆಇಬಿ ಸಮುದಾಯ ಭವನದ ವಾಚ್‌ಮ್ಯಾನ್ ಶೆಡ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಪ್ರಕರಣವು ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.ಇದನ್ನು ಓದಿ –MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ಮೋಹನ್ ಅವರ ಆತ್ಮಹತ್ಯೆಯ ಹಿನ್ನೆಲೆಯ ಕುರಿತು ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು