December 19, 2024

Newsnap Kannada

The World at your finger tips!

WhatsApp Image 2024 10 11 at 10.17.20 PM

ಮೈಸೂರಿನಿಂದ ದರ್ಬಾಂಗ್‌ಗೆ ತೆರಳುತ್ತಿದ್ದ ರೈಲು ಅಪಘಾತ; ಹಲವರಿಗೆ ಗಾಯ

Spread the love

ಇಂದು ಸಂಜೆ ಮೈಸೂರಿನಿಂದ ದರ್ಬಾಂಗ್‌ ಗೆ ತೆರಳುತ್ತಿದ್ದ Mysuru-Darbhanga Express ರೈಲು ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತ ತಮಿಳುನಾಡಿನ ಚೆನ್ನೈ ರೈಲ್ವೇ ವಿಭಾಗದ ಗುಮ್ಮಿಡಿಪೊಂಡಿ ಬಳಿಯ ಕವರಪೇಟೈ ಬಳಿ ಸಂಭವಿಸಿದೆ.

madurai train

ಅಪಘಾತದ ಪರಿಣಾಮ, Mysuru-Darbhanga Express ರೈಲಿನ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ರಕ್ಷಣಾ ಪಡೆಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿವೆ.ಇದನ್ನು ಓದಿ –ರಾತ್ರೋರಾತ್ರಿ ಕೋಟ್ಯಧಿಪತಿಯಾದ ಮಂಡ್ಯದ ಮೆಕ್ಯಾನಿಕ್: ಕೇರಳದ ಓಣಂ ಲಾಟರಿಯಲ್ಲಿ 25 ಕೋಟಿ ಗೆಲುವು

ಈ ಘಟನೆ ಸಂಬಂಧ ಹೆಚ್ಚಿನ ಮಾಹಿತಿಗಳು ಇನ್ನೂ ಲಭ್ಯವಾಗಬೇಕಿದೆ. ಇದಲ್ಲದೆ, ಹಲವು ಪ್ರಯಾಣಿಕರು ತಮ್ಮ ಸ್ಥಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರ ಸಹಿತ ಹಂಚಿಕೊಂಡು, ರಕ್ಷಣಾ ತಂಡಗಳ ಸಹಾಯವನ್ನು ಕೋರಿದ್ದಾರೆ.

Train , Accident , Odisha
Copyright © All rights reserved Newsnap | Newsever by AF themes.
error: Content is protected !!