Karnataka

ಮೈಸೂರು ಕೊಡಗು ಲೋಕಸಭಾ ಕ್ಷೇತ್ರ ಚುನಾವಣೆ ಫಲಿತಾಂಶದ ವಿವರ:-

  • 01) ಮಡಿಕೇರಿ ವಿಧಾನ ಸಭಾ ಕ್ಷೇತ್ರ
  • ಬಿಜೆಪಿ :- 92,949
  • ಕಾಂಗ್ರೆಸ್ :- 56,490
  • ಬಿಜೆಪಿ ಲೀಡ್ 36459
  • 02) ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ
  • ಬಿಜೆಪಿ :- 87,310
  • ಕಾಂಗ್ರೆಸ್ :- 59,932
  • ಬಿಜೆಪಿ ಲಿಡ್ 27378
  • 03) ಪಿರಿಯಾಪಟ್ಟಣ ವಿಧಾನ ಸಭಾ ಕ್ಷೇತ್ರ
  • ಬಿಜೆಪಿ :- 71,237
  • ಕಾಂಗ್ರೆಸ್ :- 82,981
  • ಕಾಂಗ್ರೆಸ್ ಲೀಡ್ 11744
  • 04) ಹುಣಸೂರು ವಿಧಾನ ಸಭಾ ಕ್ಷೇತ್ರ
  • ಬಿಜೆಪಿ :- 84,436
  • ಕಾಂಗ್ರೆಸ್ :- 80,340
  • ಕಾಂಗ್ರೆಸ್ ಲೀಡ್ 4096
  • 05) ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರ
  • ಬಿಜೆಪಿ :- 1,03,112
  • ಕಾಂಗ್ರೆಸ್ :- 64,968
  • ಬಿಜೆಪಿ ಲೀಡ್ 38144
  • 06) ಕೃಷ್ಣರಾಜ ವಿಧಾನಸಭಾ ಕ್ಷೇತ್ರ
  • ಬಿಜೆಪಿ :-92,449
  • ಕಾಂಗ್ರೆಸ್ :-45,703
  • ಬಿಜೆಪಿ ಲೀಡ್ 46746
  • 07) ಚಾಮರಾಜ ವಿಧಾನ ಸಭಾ ಕ್ಷೇತ್ರ
  • ಬಿಜೆಪಿ :-1,01,166
  • ಕಾಂಗ್ರೆಸ್ :-47,434
  • ಬಿಜೆಪಿ ಲೀಡ್ 53732
  • 08) ನರಸಿಂಹರಾಜ ವಿಧಾನ ಸಭಾ ಕ್ಷೇತ್ರ
  • ಬಿಜೆಪಿ :- 40,784
  • ಕಾಂಗ್ರೆಸ್ :-1,21,739
  • ಕಾಂಗ್ರೆಸ್ ಲೀಡ್ 80,955

ಇದನ್ನು ಓದಿ –ಮಂಡ್ಯ ಜನರ ಗೆಲುವು : ಎಚ್ ಡಿ ಕೆ ಪ್ರತಿಕ್ರಿಯೆ

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸುಮಾರು 139262 ಮತಗಳ ಅಂತರದಿಂದ ಗೆಲುವು .

Team Newsnap
Leave a Comment

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024