ಮೈಸೂರು, : ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕೆಲ್ಲೂರು ಗ್ರಾಮದಲ್ಲಿ ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ದೀಪಿಕಾ (15) ಮೃತಪಟ್ಟಿರುವ ದುಃಖಕರ ಘಟನೆ ನಡೆದಿದೆ.
ಗ್ರಾಮದ ನಾಗರಾಜ್ ಮತ್ತು ವಸಂತ ದಂಪತಿಯ ಪುತ್ರಿ ದೀಪಿಕಾ, ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಅಧ್ಯಯನ ಮಾಡುತ್ತಿದ್ದಳು. ಭಾನುವಾರ ದೀಪಿಕಾ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದು, ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ, ದಾರಿ ಮಧ್ಯೆ ದೀಪಿಕಾ ಕೊನೆಯುಸಿರೆಳೆದಳು.
ಇದನ್ನು ಓದಿ –ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ದೀಪಿಕಾದ ಅಕಾಲಿಕ ನಿಧನದಿಂದ ಗ್ರಾಮದಲ್ಲಿ ಶೋಕ್ ಮತ್ತು ದುಃಖದ ವಾತಾವರಣ ವ್ಯಾಪಿಸಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು