ಮಹಿಳೆಯರು ಸೀಟಿಗಾಗಿ ಕೈಕೈ ಮಿಲಾಯಿಸಿದ್ದಾರೆ. ಬಸ್‌ನೊಳಗೆ ಕಿತ್ತಾಡಿಕೊಂಡ ವೀಡಿಯೋ ಸದ್ಯ ಜಾಲತಾಣದಲ್ಲಿ ಸದ್ದು ಮಾಡಿದೆ.
ಒಂದೆರಡು ದಿನಗಳಲ್ಲೇ ಮಾರ್ಗಸೂಚಿ:
ಉಚಿತ ಪ್ರಯಾಣ ಹಿನ್ನೆಲೆಯಲ್ಲಿ ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಮಹಿಳೆಯರ ದಂಡನ್ನು ಕಂಟ್ರೋಲ್ ಮಾಡೋಕೆ ಸಾರಿಗೆ ಇಲಾಖೆ ಮುಂದಾಗ್ತಿದೆ. ಸರ್ಕಾರದ ಆಡಳಿತ ಯಂತ್ರಕ್ಕೆ ಭಾರಿ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ
ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಇಲಾಖೆಯ ಅಧಿಕಾರಿಗಳ ಜೊತೆ ನಿನ್ನೆ ಸಭೆ ನಡೆಸಿದ್ದಾರೆ. ಕಿಟಕಿ , ಡೋರ್ ಒಡೆಯೋದು ಆದ್ರೇ ಕಷ್ಟ. ಶಿಸ್ತಿನಲ್ಲಿ ಬರಬೇಕು. ಸಪರೇಟ್ ಗೈಡ್ ಲೈನ್ಸ್ ತನ್ನಿ ಅಂತಾ ಸೂಚನೆ ನೀಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು