ಬಸ್ ಸೀಟಿಗಾಗಿ ‘ಶಕ್ತಿ’ ಪ್ರದರ್ಶನ ಮಾಡಿದ ಮೈಸೂರು ಮಹಿಳೆಯರು

Team Newsnap
1 Min Read
Mysore women performed 'Shakti' for bus seats ಬಸ್ ಸೀಟಿಗಾಗಿ 'ಶಕ್ತಿ' ಪ್ರದರ್ಶನ ಮಾಡಿದ ಮೈಸೂರು ಮಹಿಳೆಯರು

ಮೈಸೂರು: ಮೈಸೂರಿನಲ್ಲಿ ಚಾಮುಂಡಿಬೆಟ್ಟಕ್ಕೆ ತೆರಳುವ ನಗರ ಸಾರಿಗೆ ಬಸ್‌ನಲ್ಲಿ ಮಹಿಳೆಯರು ಗಲಾಟೆ ಮಾಡಿ ಕೊಂಡಿರುವ ದೃಶ್ಯ ವೈರಲ್ ಆಗಿದೆ.

ಮಹಿಳೆಯರು ಸೀಟಿಗಾಗಿ ಕೈಕೈ ಮಿಲಾಯಿಸಿದ್ದಾರೆ. ಬಸ್‌ನೊಳಗೆ ಕಿತ್ತಾಡಿಕೊಂಡ ವೀಡಿಯೋ ಸದ್ಯ ಜಾಲತಾಣದಲ್ಲಿ ಸದ್ದು ಮಾಡಿದೆ.

ಒಂದೆರಡು ದಿನಗಳಲ್ಲೇ ಮಾರ್ಗಸೂಚಿ:

ಉಚಿತ ಪ್ರಯಾಣ ಹಿನ್ನೆಲೆಯಲ್ಲಿ ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಮಹಿಳೆಯರ ದಂಡನ್ನು ಕಂಟ್ರೋಲ್ ಮಾಡೋಕೆ ಸಾರಿಗೆ ಇಲಾಖೆ ಮುಂದಾಗ್ತಿದೆ. ಸರ್ಕಾರದ ಆಡಳಿತ ಯಂತ್ರಕ್ಕೆ ಭಾರಿ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಇಲಾಖೆಯ ಅಧಿಕಾರಿಗಳ ಜೊತೆ ನಿನ್ನೆ ಸಭೆ ನಡೆಸಿದ್ದಾರೆ. ಕಿಟಕಿ , ಡೋರ್ ಒಡೆಯೋದು ಆದ್ರೇ ಕಷ್ಟ. ಶಿಸ್ತಿನಲ್ಲಿ ಬರಬೇಕು. ಸಪರೇಟ್ ಗೈಡ್ ಲೈನ್ಸ್ ತನ್ನಿ ಅಂತಾ ಸೂಚನೆ ನೀಡಿದ್ದಾರೆ.

Share This Article
Leave a comment