ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ (Udayagiri Police Station) ಎದುರು ಫೆಬ್ರವರಿ 10 ರಂದು ಮುಸ್ಲಿಂ ಯುವಕರ ಗುಂಪು ಕಲ್ಲು ತೂರಾಟ ನಡೆಸಿ ಗಲಭೆ ಸೃಷ್ಟಿಸಿದ್ದ ಘಟನೆಗೆ ಸಂಬಂಧಿಸಿದಂತೆ ಪ್ರಚೋದನೆ ನೀಡಿದ ಆರೋಪದ ಮೇಲೆ ಮೌಲ್ವಿ ಮುಫ್ತಿ ಮುಸ್ತಾಕ್ ಮಕ್ಬೋಲಿ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಗಲಭೆ ನಡೆದ 11 ದಿನಗಳ ನಂತರ ಸಿಸಿಬಿ ಪೊಲೀಸರು ಮೌಲ್ವಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನು ಓದಿ –ಫೆ. 26 ಮತ್ತು 27ರಂದು ಶಾಲೆ-ಕಾಲೇಜುಗಳಿಗೆ ರಜೆ
ಘಟನೆ ಬಳಿಕ ಉದಯಗಿರಿ ಪೊಲೀಸ್ ಠಾಣೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು