ಬೆಂಗಳೂರು: ನಗರದ ಬ್ರೂಕ್ ಫೀಲ್ಡ್ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟದಿಂದ ನಾಲ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಸ್ಥಳಕ್ಕೆ ಘಟನೆ ನಡೆಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿ ,ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಎಫ್‌ಎಸ್‌ಎಲ್ ಅಧಿಕಾರಿಗಳು ಕೂಡಾ ಆಗಮಿಸಿದ್ದು ತನಿಖೆ ನಡೆಸುತಿದ್ದಾರೆ.ಗುಂಡು ಹಾರಿಸಿಕೊಂಡು ‘ಮಾನಸಿಕ ಖಿನ್ನತೆಗೆ’ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು
ದೊಡ್ಡ ಪ್ರಮಾಣದ ಹಾನಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಳೀಯ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೆಚ್‌ಎಎಲ್ ಪೊಲೀಸರು ತಿಳಿಸಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ