ಈ ಸಿಹಿಸುದ್ದಿಯನ್ನು ನಾಗಾರ್ಜುನ ಅಕ್ಕಿನೇನಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ನಮ್ಮ ಮಗ ನಾಗಚೈತನ್ಯ ಮತ್ತು ಶೋಭಿತಾ ಅವರೊಂದಿಗೆ ಇಂದು ಬೆಳಗ್ಗೆ 9:42ಕ್ಕೆ ನಡೆದ ನಿಶ್ಚಿತಾರ್ಥವನ್ನು ಘೋಷಿಸಲು ನಾವು ಸಂತೋಷಪಡುತ್ತೇವೆ. ಶೋಭಿತಾಳನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ಖುಷಿಯಾಗುತ್ತಿದೆ. ಈ ಜೋಡಿಗೆ ಅಭಿನಂದನೆಗಳು. ಅವರಿಗೆ ಜೀವನಪೂರ್ತಿ ಸಂತೋಷ ಮತ್ತು ಪ್ರೀತಿಯಿಂದ ಕೂಡಿರಲಿ ಎಂದು ಹಾರೈಸುತ್ತೇನೆ. ದೇವರು ಒಳ್ಳೆಯದು ಮಾಡಲಿ. 8-8-8 ಪ್ರೀತಿಯ ಆರಂಭ ಎಂದು ಈ ಜೋಡಿಗೆ ನಾಗಾರ್ಜುನ ಶುಭಕೋರಿದ್ದಾರೆ.
ಸಮಂತಾ ಜೊತೆಗಿನ ಹಲವು ವರ್ಷಗಳ ಪ್ರೀತಿಗೆ ನಾಗಚೈತನ್ಯ 2021ರಲ್ಲಿ ಡಿವೋರ್ಸ್ ಪಡೆಯುವ ಮೂಲಕ ಬೇರೆಯಾದರು.SSLC ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು
ಇದೀಗ ನಿಶ್ಚಿತಾರ್ಥ ಸುದ್ದಿ ಮೂಲಕ ಅವರು ಅಭಿಮಾನಿಗಳಿಗೆ ಸ್ಪಷ್ಟತೆ ನೀಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು