ಮಂಡ್ಯ : ಶನಿವಾರದವರೆಗೆ ನಾಗಮಂಗಲ ಪಟ್ಟಣದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಬುಧವಾರ ರಾತ್ರಿಯಿಂದಲೇ 144 ಸೆಕ್ಷನ್ ಜಾರಿ ಮಾಡಲಾಗಿದ್ದು ಇಂದು ಪಟ್ಟಣ ವ್ಯಾಪ್ತಿಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ಸಂಭವಿಸಿದ ಹಿನ್ನೆಲೆಯಲ್ಲಿ 46 ಮಂದಿಯನ್ನು ಬಂಧಿಸಲಾಗಿದೆ.8ನೇ ತರಗತಿ ವಿದ್ಯಾರ್ಥಿ Low ಬಿಪಿಯಿಂದ ಕುಸಿದು ಸಾವು
ನಾಗಮಂಗಲ ಪಟ್ಟಣದ್ಯಾಂತ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಸರ್ಪಗಾವಲು ಹಾಕಿದ್ದಾರೆ.


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ