ಬೆಳ್ಳೂರು ಪಟ್ಟಣದ ಅಂಬೇಡ್ಕರ್ ಕಾಲೋನಿ ನಿವಾಸಿ ಸುನೀಲ್ (36) ಹತ್ಯೆಯಾದ ಯುವಕ.ಇದನ್ನು ಓದಿ –KRS ಭರ್ತಿಗೆ 13 ಅಡಿ ಬಾಕಿ : 22 ಸಾವಿರ ಕ್ಯೂಸೆಕ್ ಒಳಹರಿವು- ಕೊಡಗಿನಲ್ಲಿ ಮುಂದುವರೆದ ವರುಣಾರ್ಭಟ
ಸಂತೆ ಮೈದಾನದ ಬಳಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ರಕ್ತದ ಮಡುವಲ್ಲಿ ಬಿದ್ದಿದ್ದ ಯುವಕನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಆದರೆ ಚಿಕಿತ್ಸೆ ಫಲಿಸದೇ ಸುನೀಲ್ ಮೃತಪಟ್ಟಿದ್ದಾರೆ.
ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಸಾಲು ಸಾಲು ಕೊಲೆ ಪ್ರಕರಣ ನಡೆಯುತ್ತಿದ್ದು, ಯುವಕರು ರಕ್ತಪಾತಕ್ಕೆ ಬಲಿಯಾಗುತ್ತಿದ್ದಾರೆ. ಇದು ಜಿಲ್ಲೆಯಾದ್ಯಂತ ಜನರಲ್ಲಿ ಆತಂಕ ಸೃಷ್ಟಿಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು