ಆಗ್ರದ ತಾಜ್ ಮಹಲ್ ಆವರಣದಲ್ಲಿರುವ ಶಾಹಿ ಮಸೀದಿಯಲ್ಲಿ ನಮಾಜ್ ಮಾಡಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.ತಾಜ್ ಮಹಲ್ ಆವರಣದಲ್ಲಿರುವ ಶಹಿ ಮಸೀದಿಯಲ್ಲಿ ಬುಧವಾರ ಸಂಜೆ 5 ಗಂಟೆಗೆ ನಮಾಜ್ ಮಾಡಿ ಬಂಧನಕ್ಕೆ ಒಳಗದ ನಾಲ್ವರಲ್ಲಿ ಮೂವರು ಹೈದರಾಬಾದ್‌ನವರು. ಒಬ್ಬರು ಅಜಂಗಢದವರು.
ಇದನ್ನು ಓದಿ –ನಾಯಿ ಜೊತೆ ವಾಕಿಂಗ್ ಮಾಡಲು ಕ್ರೀಡಾಂಗಣವನ್ನೇ ಖಾಲಿ ಮಾಡಿಸಿದ ಐಎಎಸ್ ದಂಪತಿ ಎತ್ತಂಗಡಿ!
ಸದ್ಯ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಕುಮಾರ್ ತಿಳಿಸಿದ್ದಾರೆ.
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಪ್ರಕಾರ ಶುಕ್ರವಾರ ಹೊರತುಪಡಿಸಿ ಬೇರೆ ಯಾವ ದಿನಗಳಲ್ಲೂ ತಾಜ್ ಮಹಲ್ ಆವರಣದಲ್ಲಿ ನಮಾಜ್ ಮಾಡುವಂತಿಲ್ಲ ಅಂತ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಅದು ಕೂಡ ತಾಜ್ಮಹಲ್ ಸುತ್ತಮುತ್ತಲಿನ ತಾಜ್‌ಗಂಜ್ ಪ್ರದೇಶದವರಿಗೆ ಮಾತ್ರ ಮಧ್ಯಾಹ್ನ 12 ರಿಂದ 2 ಗಂಟೆಯವರೆಗೆ ಮಾತ್ರ ನಮಾಜ್ ಮಾಡಲು ಅವಕಾಶವಿದೆ.
ಒಟ್ಟಾರೆ ಜಗತ್ತಿನ ಅದ್ಭುತಗಳಲ್ಲಿ ಒಂದಾಗಿರೋ ತಾಜ್ ಮಹಲ್ ಇತಿಹಾಸದ ಬಗ್ಗೆ ಹಲವಾರು ಗೊಂದಲಗಳು ಹುಟ್ಟಿಕೊಂಡಿವೆ. ಈ ನಡುವೆಯೇ ನಾಲ್ವರು ತಿಳಿದೋ ಅಥವಾ ತಿಳಿಯದೆ ನಮಾಜ್ ಮಾಡಿ ಬಂಧನಕ್ಕೆ ಒಳಗಾಗಿದ್ದಾರೆ
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
More Stories
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ
ವಿರೋಧ ಲೆಕ್ಕಿಸದ ಮೋದಿ ಸರ್ಕಾರ
ಒಂದು ದೇಶ, ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ