December 23, 2024

Newsnap Kannada

The World at your finger tips!

shimoga , airport , BSY

Shimoga Airport B.S. Yeddyurappa's name nomination: CM Bommai announcement ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರು ನಾಮಕರಣ : ಸಿಎಂ ಬೊಮ್ಮಾಯಿ ಘೋಷಣೆ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡಲು ಶಿಫಾರಸ್ಸು

Spread the love

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿದೆ.

ಈ ವಿಷಯವನ್ನು ಶಿವಮೊಗ್ಗದಲ್ಲಿ ಸುದ್ದಿಗಾರರಿಗೆ ತಿಳಿಸಿದ ಮಾಜಿ ಸಿಎಂ ಯಡಿಯೂರಪ್ಪ, ನನ್ನ ಹೆಸರು ಇಡದಂತೆ ಸರ್ಕಾರವನ್ನು ಕೋರಿದ್ದೆ. ಅದರಂತೆ ಈಗ ಸರ್ಕಾರ ಈಗ ತನ್ನ ನಿಲುವು ಬದಲಿಸಿಕೊಂಡಿದೆ

ರಾಷ್ಟ್ರಕವಿ ಕುವೆಂಪು ಹೆಸರು ಸೂಕ್ತವಾಗಿದೆ. ಫೆ 27 ರಂದು ಪ್ರಧಾನಿ ಮೋದಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆಂದು ಹೇಳಿದರು.

Copyright © All rights reserved Newsnap | Newsever by AF themes.
error: Content is protected !!