ದರ ಪರಿಷ್ಕರಣೆ ಸಮಿತಿಯ ಶಿಫಾರಸ್ಸಿನಂತೆ ಟಿಕೆಟ್ ರೇಟ್ ಎಷ್ಟು?
ಕನಿಷ್ಠ 10 ರು ಗರಿಷ್ಠ 90 ರು
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯ ಬಗ್ಗೆ ಅಧಿಕೃತವಾಗಿ ಮಾಹಿತಿ ಹೊರಬಿದ್ದಿದೆ ನಾಳೆಯಿಂದಲೇ (ಫೆ9)ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆ ಆಗುತ್ತಿದೆ.
ಭಾನುವಾರದಿಂದಲೇ ನಮ್ಮ ಮೆಟ್ರೋದಲ್ಲಿ ಪರಿಷ್ಕೃತ ದರ ಜಾರಿ ಆಗುತ್ತಿದೆ. ದರ ಪರಿಷ್ಕರಣೆ ಸಮಿತಿಯ ಶಿಫಾರಸ್ಸಿನಂತೆ ನಮ್ಮ ಮೆಟ್ರೋ ದಲ್ಲಿ ಪರಿಷ್ಕೃತ ದರ ಜಾರಿಯಾಗಲಿದೆ. ಸ್ಮಾರ್ಟ್ ಕಾರ್ಡ್‌ಗಳ ಮೇಲೆ ಶೇ. 5 ರಷ್ಟು ರಿಯಾಯಿತಿ ಮುಂದುವರಿಯುತ್ತದೆ ಎನ್ನಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು