ಬೆಂಗಳೂರು : ನಾಳೆ ಭಾರತ-ಆಸ್ಟ್ರೇಲಿಯಾ ನಡುವಿನ ಟಿ 20 ಸರಣಿಯ ಕೊನೆಯ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು , ಈ ಹಿನ್ನೆಲೆ ಪಂದ್ಯ ನೋಡಲು ಬರುವ ಪ್ರೇಕ್ಷಕರಿಗಾಗಿ ನಮ್ಮ ಮೆಟ್ರೋ ಸೇವೆ ಮಧ್ಯರಾತ್ರಿ 11:45ರ ವರೆಗೆ ವಿಸ್ತರಿಸಲಾಗಿದೆ .
ಹಸಿರು ಮತ್ತು ನೇರಳೆ ಮಾರ್ಗಗಳ 4 ಟರ್ಮಿನಲ್ ಮೆಟ್ರೋ ನಿಲ್ದಾಣದಿಂದ ಹೊರಡುವ ರೈಲು ರಾತ್ರಿ 11 :45 ರವರೆಗೆ ಇರಲಿದೆ ಎಂದು ಮಾರ್ಗ ಸೂಚಿಸಲಗಿದೆ.
ರಾತ್ರಿ 8 ಗಂಟೆಯಿಂದ ಕಬ್ಬನ್ ಪಾರ್ಕ್ ಹಾಗೂ ಎಂಜಿ ರೋಡ್ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪೇಪರ್ ಟಿಕೆಟ್ ಗಳು ಒಂದು ದಿನದ ಪ್ರಯಾಣಕ್ಕೆ ಸೀಮಿತವಾಗಿರುತ್ತದೆ.‘ಹೆಣ್ಣು ಭ್ರೂಣ ಹತ್ಯೆ’ ಪ್ರಕರಣ : ಅಧಿಕೃತವಾಗಿ ‘CID’ಗೆ ಕೇಸ್ ವರ್ಗಾವಣೆ
ವಿಶ್ವಕಪ್ ಗೆದ್ದ ಬೇಸರದಲ್ಲಿರುವ ಅಭಿಮಾನಿಗಳಿಗೆ , ನಾಳೆ ಭಾರತ-ಆಸ್ಟ್ರೇಲಿಯಾ ನಡುವಿನ ಟಿ 20 ಸರಣಿಯ ಕೊನೆಯ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು , ಈ ಪಂದ್ಯ ಬಹಳ ಕುತೂಹಲ ಮೂಡಿಸಿದೆ .
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ