ಮೈಸೂರಿನಲ್ಲಿ ಕೆಎಂಎಫ್ನ ಪ್ರತಿಷ್ಠಿತ ಬ್ರ್ಯಾಂಡ್ ನಂದಿನಿ ತುಪ್ಪದ ಹೆಸರಲ್ಲಿ ನಕಲಿ ತುಪ್ಪವನ್ನು ತಯಾರಿಸುತ್ತಿದ್ದ ಅಡ್ಡೆಯೊಂದು ಜಿಲ್ಲೆಯ ಹೊಸಹುಂಡಿ ಗ್ರಾಮದಲ್ಲಿ ಪತ್ತೆಯಾಗಿದೆ.
ಚಾಮುಂಡಿಬೆಟ್ಟ ಹಿಂಭಾಗದ ಹೊಸಹುಂಡಿ ಗ್ರಾಮದಲ್ಲಿ ಈ ಘಟಕ ಪತ್ತೆಯಾಗಿದೆ
ಗೋಡೌನ್ನಲ್ಲಿ ಟನ್ ಗಟ್ಟಲೆ ತುಪ್ಪ ಮತ್ತು ನಂದಿನಿ ತುಪ್ಪದ ಲೇಬಲ್ಗಳ ಮುದ್ರಣ ಘಟಕವೂ ಪತ್ತೆಯಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ.
ನಂದಿನಿ ತುಪ್ಪಕ್ಕೆ ಡಾಲ್ಡಾ ಬೆರೆಸಿ ಮಾರಾಟ ಮಾಡುತ್ತಿದ್ದ ಜಾಲ ಇದು. ಜೀವನ್ ತುಪ್ಪದ ಕಂಪನಿಯವರಿಂದ ಈ ಜಾಲ ಸಿಕ್ಕಿ ಬಿದ್ದಿದೆ.
ನಂದಿನಿ ತುಪ್ಪ ಖರೀದಿ ಮಾಡುತ್ತಿದ್ದ ಚಂದ್ರು ಜಾಲದ ರೂವಾರಿ.
ಮೈಮುಲ್ ಎಂಡಿ ವಿಜಯ್ ಕುಮಾರ್ ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸರ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ