ನಂದಿನಿ ಹಾಲಿನ ದರ ಏರಿಕೆಗೆ ಜಿಲ್ಲಾ ಹಾಲು ಒಕ್ಕೂಟಗಳು ಮನವಿ ಮಾಡಿರುವ ಹಿನ್ನೆಲೆಯಲ್ಲಿ ನಂದಿನಿ ಹಾಲಿನ ದರ 3ರು ಏರಿಕೆಗೆ ಕೆಎಂಎಫ್ ಚಿಂತನೆ ನಡೆಸಿದೆ ಎಂದು. ಗೊತ್ತಾಗಿದೆ.
ಈಗ 37 ರೂ. ಇರುವ ಹಾಲಿನ ದರವನ್ನು 40 ರೂ. ಏರಿಕೆಗೆ ಚಿಂತನೆ ನಡೆದಿದೆ ಹೆಚ್ಚಳ ಮಾಡುವ 3 ರುಗಳಲ್ಲಿ 2 ರು ಹಣವನ್ನು ರೈತರಿಗೆ ನೀಡುವ ಚಿಂತನೆ ಮಾಡಲಾಗಿದೆ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೋಳಿ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಲು ನಿರ್ಧಾರ ಮಾಡಿದ್ದಾರೆ.
ಒಂದು ವಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಅಂತಿಮ ತೀರ್ಮಾನ ಮಾಡಲಾಗುವುದು. ಸಿಎಂ ಒಪ್ಪಿದರೆ ಮಾತ್ರ ಹಾಲಿನ ದರ ಏರಿಕೆ ಮಾಡಲು ನಿರ್ಧರಿಸಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೋಳಿ ತಿಳಿಸಿದ್ದಾರೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ