44ನೇ ಫಿಡೆ ಚೆಸ್ ಒಲಿಂಪಿಯಾಡ್ ಜುಲೈ 28ರಂದು ಚೆನ್ನೈನ ಮಹಾಬಲಿಪುರಂನಲ್ಲಿ ಆರಂಭವಾಗಲಿದೆ. ಇದೀಗ ಚೆನ್ನೈ ನಗರದ ನೇಪಿಯರ್ ಬ್ರಿಡ್ಜ್‌ನಿಂದ ಚೆಸ್ ಬೋರ್ಡ್‌ನಂತೆ ಬಣ್ಣ ಬಳಿದಿರುವ ವಿಡಿಯೋ ಇಂಟರ್ ನೆಟ್‌ನಲ್ಲಿ ವೈರಲ್ ಆಗಿದೆ.
ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಹಂಚಿಕೊಂಡ ವಿಡಿಯೋದಲ್ಲಿ, ನೇಪಿಯರ್ ಬ್ರಿಡ್ಜ್ ಚೆಸ್ ಬೋರ್ಡ್‌ನಂತೇ ಚಿತ್ರಿಸುವುದನ್ನು ನೋಡಬಹುದು. ಇದನ್ನು ಓದಿ –ಜಯದೇವ ಆಸ್ಪತ್ರೆ ನಿರ್ದೇಶಕರನ್ನಾಗಿ ಡಾ. ಮಂಜುನಾಥ್ರನ್ನೇ ಮುಂದುವರಿಸಲು ಒತ್ತಾಯ
ವಿಡಿಯೋದ ಶೀರ್ಷಿಕೆಯಲ್ಲಿ ‘ಭಾರತದ ಚೆಸ್ ರಾಜಧಾನಿ ಚೆನ್ನೈ, ಗ್ರ್ಯಾಂಡ್ ಚೆಸ್ ಒಲಿಂಪಿಯಾಡ್ 2022 ಅನ್ನು ಆಯೋಜಿಸಲು ಸಿದ್ಧವಾಗಿದೆ. ಐಕಾನಿಕ್ ನೇಪಿಯರ್ ಸೇತುವೆಯನ್ನು ಚೆಸ್ ಬೋರ್ಡ್‌ನಂತೆ ಅಲಂಕರಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ