- ಆಲಿಯಾ ಭಟ್, ಕೃತಿ ಸನೋನ್ ಗೆ ಉತ್ತಮ ನಟಿ ಪ್ರಶಸ್ತಿ
ನವದೆಹಲಿ : 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ ದೆಹಲಿಯ ವಿಜ್ಞಾನ ಭವನದಲ್ಲಿ ಜರುಗಿತು. ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ಪುಷ್ಪ ಸಿನಿಮಾಗಾಗಿ ನಟ ಅಲ್ಲು ಅರ್ಜುನ್ ಅತ್ಯುತ್ತಮ ನಟ ಪ್ರಶಸ್ತಿ ಪಡೆದರು .
ಚಾರ್ಲಿ 777 ಚಿತ್ರದ ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರಿಗೂ ಚಿತ್ರಕಥೆಗಾಗಿ ರಾಷ್ಟ್ರ ಪ್ರಶಸ್ತಿಯನ್ನು ಪಡೆದರೆ.
ಸಂಜಯ್ ಲೀಲಾ ಬನ್ಸಾಲಿಯವರ ಗಂಗೂಭಾಯ್ ಕಥಿಯಾವಾಡಿ ಚಿತ್ರದಲ್ಲಿನ ಅಭಿನಯಕ್ಕೆ ಆಲಿಯಾ ಭಟ್ ರಾಷ್ಟ್ರ ಪ್ರಶಸ್ತಿ ಪಡೆದರು.
ಮಿಮಿ ಚಿತ್ರದಲ್ಲಿನ ಅಭಿನಯಕ್ಕಾಗಿ ಕೃತಿ ಸನೋನ್ ಕೂಡ ರಾಷ್ಟ್ರ ಪ್ರಶಸ್ತಿ ಪಡೆದರು.1100 ಮೆ.ವ್ಯಾ ವಿದ್ಯುತ್ ಖರೀದಿ
ಕನ್ನಡದ ನಟ ಅನಿರುದ್ಧ್ ಜತ್ಕರ್ ಅವರು ಕೂಡ ಬಾಳೆ ‘ಬಂಗಾರ’ ಸಾಕ್ಷ್ಯಚಿತ್ರಕ್ಕೆ ನಾನ್-ಫೀಚರ್ ಫಿಲ್ಮ್ ವಿಭಾಗದಲ್ಲಿ ನ್ಯಾಷನಲ್ ಅವಾರ್ಡ್ ಬಂದಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ