ಮಲೆನಾಡಿನ ಭಾಗದಲ್ಲಿ ಸಕ್ರಿಯವಾಗಿ ನಕ್ಸಲ್ ಚಟುವಟಿಕೆಯಲ್ಲಿ ಗುರುತಿಸಿಕೊಂಡಿದ್ದ ಇಬ್ಬರನ್ನು ಚಿಕ್ಕಮಗಳೂರು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.
ಬಿ.ಜಿ ಕೃಷ್ಣಮೂರ್ತಿ, ಸಾವಿತ್ರಿ ಬಂಧಿತ ನಕ್ಸಲರು.
ಮಲೆನಾಡ ಭಾಗದಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಗುರುತಿಸಿಕೊಂಡಿದ್ದ ಇವರ ಮೇಲೆ ಶೃಂಗೇರಿ ಮತ್ತು ಜಯಪುರ ಠಾಣೆಗಳಲ್ಲಿ ಹಲವಾರು ಕೇಸ್ಗಳಿವೆ.
ಎಸ್ಪಿ ಅಕ್ಷಯ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇವರು ಸೆರೆಸಿಕ್ಕಿದ್ದು ಸದ್ಯ ಚಿಕ್ಕಮಗಳೂರಿಗೆ ಕರೆತರುತ್ತಿದ್ದಾರೆಂದು ಗೊತ್ತಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು