ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ , ಕೇಂದ್ರ ಸಚಿವ ಅರ್ಜುನ್ ಮುಂಡಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಮತ್ತು ಹರಿಯಾಣ ಬಿಜೆಪಿ ಉಸ್ತುವಾರಿ ಬಿಪ್ಲಬ್ ದೇಬ್ ಅವರು ಸೈನಿ ಸಾಥ್ ನೀಡಿದ್ದಾರೆ.
ಯಾಬ್ ಸಿಂಗ್ ಸೈನಿ ಅವರು ಇಂದು ಸಂಜೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ,ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಸೈನಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.ಮನೋಹರ್ ಲಾಲ್ ಖಟ್ಟರ್ ಹರಿಯಾಣ ಸಿಎಂ ಸ್ಥಾನಕ್ಕೆ ರಾಜೀನಾಮೆ
ಲೋಕಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇದ್ದು, ಆಡಳಿತಾರೂಢ ಭಾರತೀಯ ಜನತಾ ಪಕ್ಷ ಮುಖ್ಯಮಂತ್ರಿಯನ್ನು ಬದಲಾಯಿಸಿರುವುದು ಅಚ್ಚರಿ ಮೂಡಿಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು