September 23, 2021

Newsnap Kannada

The World at your finger tips!

pic credits: livemint.com

ನಾಯಂಡಹಳ್ಳಿ-ಕೆಂಗೇರಿ ಮೆಟ್ರೊ ಸಂಚಾರ ಸೆಪ್ಟೆಂಬರ್‌ನಿಂದ

Spread the love

ಬೆಂಗಳೂರಿನ ನಾಯಂಡಹಳ್ಳಿ-ಕೆಂಗೇರಿ ನಡುವಿನ ಮೆಟ್ರೊ ಸಂಚಾರ ಬರುವ ಸೆಪ್ಟೆಂಬರ್ ಮೊದಲವಾರದಲ್ಲಿ ಪ್ರಾರಂಭವಾಗಲಿದೆ.

ಮೆಟ್ರೊ ರೈಲು ಸುರಕ್ಷತಾ ಆಯುಕ್ತರು ಈ ಮಾರ್ಗದ ಪರಿಶೀಲನೆ ನಡೆಸಿ ಸಂಚಾರಕ್ಕೆ ಹಸಿರು ನಿಶಾನೆ ತೋರಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಮೆಟ್ರೊ ಸಂಚಾರಕ್ಕೆ ಚಾಲನೆ ನೀಡುವರು ಎಂದು ಮೂಲಗಳು ಹೇಳಿವೆ.

ನಾಯಂಡಹಳ್ಳಿ-ಕೆಂಗೇರಿವರೆಗಿನ ಮಾರ್ಗ 7.53 ಕಿ.ಮೀ. ಇದೆ. ಪ್ರತಿನಿತ್ಯ 75 ಸಾವಿರಕ್ಕೂ ಹೆಚ್ಚು ಜನರು ಪ್ರಯಾಣಿಸುವರು ಎಂದು ಅಂದಾಜಿಸಲಾಗಿದೆ.

ಬೈಯಪ್ಪನಹಳ್ಳಿಯಿಂದ ಕೆಂಗೇರಿಗೆ ಪ್ರಯಾಣದ ದರ 56 ರೂ.

error: Content is protected !!